ಬೆಳ್ಳಾರೆ ರೋಟರಿ ಕ್ಲಬ್ ಟೌನ್ ವತಿಯಿಂದ ನೆರವು

September 20, 2019
3:00 PM

ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಅತಿವೃಷ್ಠಿಯಿಂದ ಮನೆ ಕಳೆದುಕೊಂಡ ವಯೋವೃದ್ಧೆ ಪರಮೇಶ್ವರಿ ಕಾವಿನಮೂಲೆಯವರಿಗೆ ಮನೆ ನಿರ್ಮಿಸಲು ರೂ. 10,000/- ಮೊತ್ತವನ್ನು ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಅವರಿಗೆ ಕ್ಲಬ್ಬಿನ ಅಧ್ಯಕ್ಷ ನರಸಿಂಹ ಜೋಶಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಲಬ್ಬಿನ ಕಾರ್ಯದರ್ಶಿ ಗೋಪಾಲಕೃಷ್ಣ ಪಿ. ಯಸ್. ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror