ಬೆಳ್ಳಾರೆ: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇಂಡಿಯ ಪೋಸ್ಟ್ ಪೆಮೆಂಟ್ ಬ್ಯಾಂಕ್ ಖಾತೆ ತೆರೆಯುವ ಕಾರ್ಯಕ್ರಮ

November 27, 2019
4:15 PM

ಬೆಳ್ಳಾರೆ: ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಪದವಿ ಕೇಂದ್ರ ಬೆಳ್ಳಾರೆಯಲ್ಲಿ ಭಾರತೀಯ ಅಂಚೆ ಇಲಾಖೆ, ಸುಳ್ಯ ಉಪವಿಭಾಗ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇಂಡಿಯ ಪೋಸ್ಟ್ ಪೆಮೆಂಟ್ ಬ್ಯಾಂಕ್ ಖಾತೆ ತೆರೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 77 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು.

Advertisement
Advertisement

ಕಾರ್ಯಕ್ರಮದಲ್ಲಿ ಪುತ್ತೂರು ಹಿರಿಯ ಅಂಚೆ ಅಧೀಕ್ಷಕ ಜಗದೀಶ್ ಪೈ, ಸುಳ್ಯ ಉಪವಿಭಾಗದ ಅಂಚೆ ನಿರೀಕ್ಷಕ ಸುದೀಪ್ ಕುಮಾರ್ ಬಿ, ಅಂಚೆ ಮೇಲ್ವಿಚಾರಕ ಆನಂದ ಗೌಡ, ಐಪಿಪಿಬಿಯ  ಬೇಬಿ, ಅಂಚೆ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕರು ಇದ್ದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ಮೂಲಕವೇ ಪಾವತಿಸಲು ಕಾಲೇಜು ನಿರ್ದೇಶನಾಲಯ ಇತ್ತೀಚಿಗೆ ನಿರ್ದೇಶನ ನೀಡಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror