ಬೆಳ್ಳಾರೆಯ ರಸ್ತೆಯ ಮಳೆಗಾಲದ ಪರಿಸ್ಥಿತಿ ಇದು….!!

September 17, 2019
12:30 PM

ಸುಳ್ಯ: ತಾಲೂಕಿನ ಪ್ರಮುಖ ಪೇಟೆ ಎನಿಸಿಕೊಂಡ ಬೆಳ್ಳಾರೆಯ ರಸ್ತೆಯ ಮಳೆಗಾಲದ ಪರಿಸ್ಥಿತಿ ಇಲ್ಲಿದೆ.  ಇಡೀ ರಸ್ತೆಯಲ್ಲಿ  ನೀರು ಹರಿಯುತ್ತಿದೆ. ಸಾಕಷ್ಟು ಬಾರಿ ಸಾರ್ವಜನಿಕರು ಮನವಿ ಮಾಡಿದರು ಪ್ರಯೋಜನ ಆಗಿಲ್ಲ.

ಬೆಳ್ಳಾರೆಯಲ್ಲಿ  ಹದಿನೈದು ನಿಮಿಷ ಮಳೆ ಸುರಿದರೆ ಸಾಕು , ನೀರು ಹರಿದು ಹೋಗಲು ಇಲ್ಲಿನ ಚರಂಡಿ ವ್ಯವಸ್ಥೆ ಸರಿಯಿಲ್ಲದೇ ಮಳೆನೀರೆಲ್ಲ ರಸ್ತೆಯಲ್ಲಿ ಹರಿದು ಹೋಗುತ್ತದೆ. ಸಾರ್ವಜನಿಕರಿಗೆ, ವಾಹನ ಸವಾರರಿಗೆ ವರ್ತಕರಿಗಂತು, ಇದೊಂದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಬೆಳ್ಳಾರೆ ಮೇಲಿನ ಪೇಟೆಯಲ್ಲಿನ ಸಮಸ್ಯೆ ವಿಪರಿತ, ಇದಕ್ಕೆ ಅಸಮರ್ಪಕ ಚರಂಡಿ ವ್ಯವಸ್ಥೆಯೇ ಮುಖ್ಯ ಕಾರಣ ಎಂಬುದು ಎಲ್ಲರಿಗೂ ತಿಳಿದಿದೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ , ಸೂಕ್ತ ಕ್ರಮ ಕೈಗೊಳ್ಳುವರೇ ಎಂದು ಸಾರ್ವಜನಿಕರು ಮತ್ತೆ ಮನವಿ ಮಾಡುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror