ಬೆಳ್ಳಾರೆಯಲ್ಲಿ ತೆರಿಗೆ ಬಗ್ಗೆ ಉಪನ್ಯಾಸ ಕಾರ್ಯಕ್ರಮ

September 14, 2019
10:07 AM

ಬೆಳ್ಳಾರೆ: ಡಾ.ಕೆ. ಶಿವರಾಮಕಾರಂತ ಸ. ಪ್ರ. ದ. ಕಾಲೇಜು ಬೆಳ್ಳಾರೆ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ  ತೆರಿಗೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಾಘವ ಎನ್ ವಹಿಸಿದ್ದರು . ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸುನೀತಾ ನಾಯ್ಕ್ ಪ್ರಾಸ್ತಾವಿಕ ಮಾತಾನಾಡಿದರು.
ಮುಖ್ಯ ಅತಿಥಿಗಳಾಗಿ ಡಾ. ರವಿ ಎಂ. ಎನ್ ತೆರಿಗೆ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು.

Advertisement

ವಿದ್ಯಾರ್ಥಿಗಳಾದ ಜಯಂತ್ ಸ್ವಾಗತಿಸಿದರು.  ಸ್ಪೂರ್ತಿ. ಕೆ ವಂದನಾರ್ಪಣೆ ಮಾಡಿದರು. ದೀಕ್ಷಿತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ  ಶಾಂತಾಮಣಿ ಸ್ವಪ್ನ ಕಾವ್ಯ ರೇಷ್ಮಾ, ಅಜಯ್ ಉಪಸ್ಥಿತರಿದ್ದರು.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror