ಬೊಬ್ಬೆಕೇರಿ ಶಾಲೆಗೆ ಅನುದಾನ ಒದಗಿಸಲು ಶಾಸಕರಿಗೆ ಮನವಿ

June 1, 2019
3:11 PM

ಸುಳ್ಯ: ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿಧ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಚಿಣ್ಣರ ಮಂಟಪ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವದ ಪೂರ್ವ ಆಗಮಿಸಿದ ಶಾಸಕ ಎಸ್.ಅಂಗಾರ ರಿಗೆ ೧ ನೇ ತರಗತಿಯಿಂದ ಆಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಲು ಹಾಗೂ ಶಾಲೆಗೆ ಹೊಸ ಕಟ್ಟಡ ರಚಿಸಲು ಅನುದಾನ ಒದಗಿಸುವಂತೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಪ್ರವೀಣ್ ನಾವೂರು,ಕೋಶಾಧಿಕಾರಿ ಸುಕುಮಾರ ಕಲ್ಪಡ, ಮುಖ್ಯ ಶಿಕ್ಷಕ ಸೋಮಪ್ಪ ಗೌಡ, ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಗಣೇಶ್ ಉದುನಡ್ಕ , ಬಾಬು ದರ್ಖಾಸ್ತು,ವೀರಪ್ಪ ಉದ್ಲುಡ್ಕ , ಹಾಲು ಸೊಸೈಟಿ ಅಧ್ಯಕ್ಷ ರಾಮಣ್ಣ ಮೂಡೈಮಜಲು, ಚಾರ್ವಕ ಸಹಕಾರಿ ಸಂಘದ ನಿರ್ದೇಶಕ ಅನಂತ ಬೈಲಂಗಡಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror