ಅಜ್ಜಿನಡ್ಕ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ದುರ್ಗಾನಗರ ಅಜ್ಜಿನಡ್ಕ ಇಲ್ಲಿ ಸಾಮೂಹಿಕ ದೀಪಾವಳಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಮಹಿಳಾ ತಂಡದ ಅಧ್ಯಕ್ಷೆ ಶ್ರೀಮತಿ ಬೇಬಿ ಅವರು ಉದ್ಘಾಟಿಸಿದರು. ಭಜನಾಮಂದಿರದ ಕಾರ್ಯದರ್ಶಿಗಳಾದ ಶ್ರೀಯುತ ಜಯಪ್ರಕಾಶ್ ಮುಖ್ಯ ಅತಿಥಿಗಳಾಗಿದ್ದರು. ಶ್ರೀ ಜಿತೇಶ್ ಕುಮಾರ್ ಕಾರ್ಯಕ್ರಮದಲ್ಲಿ ಸಹಕರಿಸಿದರು. ಭಜನಾ ತಂಡದಿಂದ ಹಣತೆ ಬೆಳಗಿಸಿ ಭಜನಾ ಸಂಕೀರ್ತನೆಯು ನಡೆಯಿತು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel