ಭರತನಾಟ್ಯ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

September 5, 2019
4:00 PM

ಪುತ್ತೂರು:ಭರತನಾಟ್ಯ ಪರೀಕ್ಷೆಯಲ್ಲಿ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರಕ್ಕೆ  ಶೇ.100 ಫಲಿತಾಂಶ ಲಭ್ಯವಾಗಿದೆ ಎಂದು ನೃತ್ಯಗುರು ರೋಹಿಣಿ ಉದಯ್ ತಿಳಿಸಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಕಳೆದ ಮೇ ತಿಂಗಳಲ್ಲಿ  ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶ್ರೀದೇವಿ ನೃತ್ಯಾರಾಧನಾ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror