ಭಾಗಮಂಡಲಕ್ಕೆ ಡಿಸಿ ಅನೀಸ್ ಕಣ್ಮಣಿ ಜಾಯ್ ಹಾಗೂ ಸಿಇಒ ಕೆ.ಲಕ್ಷೀಪ್ರಿಯ ಭೇಟಿ

June 22, 2019
1:00 PM

ಮಡಿಕೇರಿ  :ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲಕ್ಷೀಪ್ರಿಯ ಅವರು ಇಂದು ಅತಿಮಳೆಯಾಗುವ ಭಾಗಮಂಡಲಕ್ಕೆ ಭೇಟಿ ನೀಡಿ ಸಂಭವನೀಯ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು.

Advertisement
Advertisement

ಎನ್‍ಡಿಆರ್‍ಎಫ್, ಅಗ್ನಿಶಾಮಕ ದಳ, ಗೃಹ ರಕ್ಷಕ ದಳ ಹಾಗೂ ಪೊಲೀಸ್ ತಂಡಗಳಿಂದ ಮಾಹಿತಿ ಪಡೆದರು. ಮಳೆಗಾಲದಲ್ಲಿ ಎದುರಾಗುವ ಸಂಕಷ್ಟದ ಪರಿಸ್ಥಿತಿಯನ್ನು ಗ್ರಾಮಸ್ಥರು ವಿವರಿಸಿದರು. ಮಹಾಮಳೆಯಾದರೆ ಯಾವುದೇ ಅನಾಹುತಗಳು ಸಂಭವಿಸದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇದೇ ಸಂದರ್ಭ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯಕ್ಕೆ ತೆರಳಿದ ಡಿಸಿ ಅನೀಸ್ ಕಣ್ಮಣಿ ಜಾಯ್ ಹಾಗೂ ಸಿಇಒ ಕೆ.ಲಕ್ಷೀಪ್ರಿಯ ಅವರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror