ಭಾರತಕ್ಕೆ ಬಂದಿಳಿದ ಟ್ರಂಪ್ : ಸಬರಮತಿ ಆಶ್ರಮಕ್ಕೆ ಮೊದಲ ಭೇಟಿ

February 24, 2020
2:39 PM

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್‌ ಎರಡುದಿನಗಳ ಪ್ರವಾಸ ಹಿನ್ನಲೆಯಲ್ಲಿ ಸೋಮವಾರ ಭಾರತಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ 11.40ಕ್ಕೆ ಅಹಮದಾಬಾದ್‌ ಏರ್‌ಪೋರ್ಟ್‌ಗೆ ಆಗಮಿಸಿದ ಬಳಿಕ ಸಬರಮತಿ ಆಶ್ರಮಕ್ಕೆ ತೆರಳಿದರು. ಈ ಸಂದರ್ಭ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಮೆಲಾನಿಯಾ ಟ್ರಂಪ್  ಮತ್ತು ಪ್ರಧಾನಿ ನರೇಂದ್ರ ಮೋದಿ  ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಇದೇ ವೇಳೆ  ಚರಕದ ಮಹತ್ವವನ್ನು ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

Advertisement
Advertisement

ರಾತ್ರಿ ದೆಹಲಿಗೆ ಪಯಣ ಬೆಳೆಸಲಿದ್ದಾರೆ. ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ಟ್ರಂಪ್ ಗೆ ಅದ್ದೂರಿ ಸ್ವಾಗತ ಕಾರ್ಯಕ್ರಮವಿದೆ. ಪ್ರಧಾನಿ ನರೇಂದ್ರ ಮೋದಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಯಲಿದ್ದು ರಕ್ಷಣೆ ಇಂಧನ ಸೇರಿ ಹಲವು ಕ್ಷೇತ್ರಗಳಲ್ಲಿ ಉಭಯ ದೇಶಗಳ ಮಧ್ಯೆ ಮಹತ್ವದ ಒಪ್ಪಂದಗಳು ಏರ್ಪಡುವ ನಿರೀಕ್ಷೆ ಇದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror