ಅಮರಪಡ್ನೂರು: ಧ್ಯಾನ ತರಬೇತಿ ಶಿಬಿರ

April 19, 2019
4:28 AM

ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್‍ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror