ಭಾರಿ ಮಳೆ: ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

August 6, 2019
4:56 PM
ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗಗಳಲ್ಲಿ  ನಾಳೆಯೂ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ  ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ  ಆ.7 ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಸುಳ್ಯದಲ್ಲೂ ಶಾಲೆ ಕಾಲೇಜುಗಳಿಗೆ (ಪದವಿವರೆಗೆ)  ರಜೆ ನೀಡಲು ತಹಶೀಲ್ದಾರ್ ಸೂಚನೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲೂ ರಜೆ ಘೊಷಣೆ ಮಾಡಲಾಗಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group