ಜೋಡುಪಾಲ: ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಯ ಕಾರಣದಿಂದ ವಿವಿದೆಡೆ ಗುಡ್ಡ ಕುಸಿತ ಸಂಭವಿಸಿದೆ. ಜೋಡುಪಾಲ ಬಳಿ ಶನಿವಾರ ಸಂಜೆ ಗುಡ್ಡವೊಂದು ಕುಸಿದ ಪರಿಣಾಮ ನಿರ್ಮಾಣ ಹಂತದ ಮನೆಯೊಂದು ಜಖಂಗೊಂಡಿದೆ.ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ವೀರೇಂದ್ರ ಎಂಬವರ ಮನೆ ಇದಾಗಿದೆ.
ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಭೂವಿಜ್ಞಾನಿಗಳು ಅಧ್ಯಯನ ನಡೆಸಿದರು. ಜೋಡುಪಾಲ ಬಳಿಯ ಇನ್ನೂ ಕೆಲವು ಪ್ರದೇಶಗಳಲ್ಲಿ ಗುಡ್ಡ ಕುಸಿಯಬಹುದು ಅನ್ನುವ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಜೋಡುಪಾಲ ನಿವಾಸಿಗಳಿಗೆ ಆತಂಕ ಹೆಚ್ಚಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel