ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಕರ್ತರ ಆರೋಗ್ಯ ತಪಾಸಣಾ ಶಿಬಿರ

October 15, 2019
3:25 PM

ಮಂಗಳೂರು: ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನ ಎ ಜೆ ಆಸ್ಪತ್ರೆಯ ಸಹಯೋಗದೊಂದಿಗೆ ಮಂಗಳೂರು ಪತ್ರಿಕಾ ಭವನದಲ್ಲಿ ಪ್ರತಿ ತಿಂಗಳು ನಡೆಯುವ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರ ಉಚಿತ ಅರೋಗ್ಯ ತಪಾಸಣಾ ಶಿಬಿರ ‘ಮೀಡಿಯಾ ಹೆಲ್ತ್ ಕ್ಲೀನಿಕ್’ ಮಂಗಳವಾರ ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆದ ಶಿಬಿರದಲ್ಲಿ ಹಲವು ಮಂದಿ ಪತ್ರಕರ್ತರು ಆರೋಗ್ಯ ತಪಾಸಣೆ ನಡೆಸಿದರು. ಮಂಗಳೂರಿನ ಎ ಜೆ ಆಸ್ಪತ್ರೆಯ ವೈದ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿದರು. ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗು ಕಾರ್ಯಕಾರಿ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತಿ ತಿಂಗಳ ಎರಡನೇ ಮಂಗಳವಾರ ಮಂಗಳೂರು ಪತ್ರಿಕಾ ಭವನದಲ್ಲಿ ಮೀಡಿಯಾ ಹೆಲ್ತ್ ಕ್ಲೀನಿಕ್ ನಡೆಯುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror