ಮಂಗಳೂರು ಮನಪಾ ಚುನಾವಣೆ: ಭರ್ಜರಿ ಗೆಲುವಿನೊಂದಿಗೆ ಬಿಜೆಪಿ ಅಧಿಕಾರಕ್ಕೆ

November 14, 2019
12:48 PM

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಲಿದೆ.

ಒಟ್ಟು 60 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್‌ಡಿಪಿಐ 2 ವಾರ್ಡ್‌ಗಳಲ್ಲಿ ಜಯ ಸಾಧಿಸಿದೆ. ಆ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ. ಮನಪಾ ಚುನಾವಣೆ ನ.12ರಂದು ನಡೆದಿತ್ತು. ಇಂದು ಮತ ಎಣಿಕೆ ಕಾರ್ಯ ನಡೆಯಿತು. ಮತ ಎಣಿಕೆ ಆರಂಭಗೊಂಡ ಆರಂಭದಲ್ಲಿಯೇ ವಿವಿಧ ವಾರ್ಡ್ ಗಳಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಗದ್ದುಗೆಯೇರುವಲ್ಲಿ ಸಫಲವಾಗಿದೆ.

Advertisement

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ

ಅಂತಿಮ ಫಲಿತಾಂಶ

Advertisement

ವಾರ್ಡ್ ಗಳು 60

ಗೆಲುವು

Advertisement

ಬಿಜೆಪಿ-44

ಕಾಂಗ್ರೆಸ್-14

Advertisement

ಜೆಡಿಎಸ್-0

ಎಸ್ ಡಿಪಿಐ-2

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?
June 30, 2026
8:19 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror