ಮಂಗಳೂರು-ಮೈಸೂರು ರಸ್ತೆಯಲ್ಲಿ ತಡೆ

August 10, 2019
10:00 AM

ಸುಳ್ಯ: ಮೈಸೂರು-ಮಂಗಳೂರು ರಾ.ಹೆದ್ದಾರಿ 275  ಸಂಚಾರ ಬಂದ್ ಆಗಿದೆ.ಕುಶಾಲನಗರ ಕೊಪ್ಪದಲ್ಲಿ ಸೇತುವೆ ಮೇಲೆ ಕಾವೇರಿ ನೀರು ಮೂರು ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. ಹೀಗಾಗಿ ಸಂಚಾರ ಬಂದ್ ಆಗಿದೆ.

ಶತಮಾನದ ಬಳಿಕ ಕೊಪ್ಪ ಸೇತುವೆ ಮಟ್ಟದಲ್ಲಿ ನೀರು  ಹರಿಯುತ್ತಿದೆ.  ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರಕ್ಕೆ ನಿರ್ಬಂಧ  ಹೇರಲಾಗಿದೆ. ಕೊಪ್ಪದಿಂದ ರಾತ್ರಿ ಸುಮಾರು 400 ಕುಟುಂಬಗಳ ಸ್ಥಳಾಂತರ ಮಾಡಲಾಯಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror