ಮಂಡೆಕೋಲು: ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛ ಮೇವ ಜಯತೇ ಕಾರ್ಯಕ್ರಮ ನಡೆಯಿತು. ಮಂಡೆಕೋಲು ಗ್ರಾ. ಪಂ ನಲ್ಲಿ ಅಧ್ಯಕ್ಷರು ಮೋಹಿನಿ ಬಿ ಗಿಡ ನೆಡುವ ಮೂಲಕ ಸ್ವಚ್ಛ ಮೇವ ಜಯತೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಸದಸ್ಯರು ಬಾಲಚಂದ್ರ ದೇವರಗುಂಡ, ಸುಂದರ ಗೌಡ ಕಾಡುಸೊರಂಜ, ಪಿ. ಡಿ. ಒ ಜಯಕುಮಾರ್, ವಿ ಎ ಅಜಿತ್ ಕುಮಾರ್, ಪಂಚಾಯತ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬಂದಿಗಳು ಭಾಗವಹಿಸಿದ್ದರು. ನಂತರ ಮಂಡೋಕೋಲು ಸರಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, ಶಾಲಾ ಮಕ್ಕಳೊಂದಿಗೆ ಸೇರಿ ಪ್ರತಿಜ್ಞೆ ಸ್ವೀಕಾರ ಮಾಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು. ಹಾಗೆ ಮಂಡೆಕೋಲ್ ಪೇಟೆಯಲ್ಲಿ ಜಾಥಾ ಹಮ್ಮಿಕೊಳ್ಳಲಾಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel