ಮಂಡೆಕೋಲು : ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಗುರುವಾರ ದೇವರ ದರ್ಶನ ಬಲಿ ಉತ್ಸವ, ರಾಜಾಂಗಣ ಪ್ರಸಾದ ನಡೆಯಿತು.
ರಾತ್ರಿ ದುರ್ಗಾಪೂಜೆ, ರಂಗಪೂಜೆ ನಡೆದ ಬಳಿಕ ರಾತ್ರಿ ಸಾರ್ವಜನಿಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬುಧವಾರ ಬೆಳಗ್ಗೆ ನವಕ, ಗಣಪತಿ ಹವನ, ತುಲಾಭಾರ, ಮಹಾಪೂಜೆ ಬಳಿಕ ಸಮಾರಾಧನೆ ನಡೆದು, ರಾತ್ರಿ ಭೂತಬಲಿ ಉತ್ಸವ, ಬಲಿಕಟ್ಟೆ ಪೂಜೆ, ವಸಂತೋತ್ಸವ, ಬೆಡಿ ಉತ್ಸವ ಹಾಗೂ ನೃತ್ಯಬಲಿ ನಡೆಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel