ಮಡಪ್ಪಾಡಿ ವ್ಯವಸಾಯಿಕ ಸೇವಾ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

September 8, 2019
10:30 AM

ಮಡಪ್ಪಾಡಿ:ಮಡಪ್ಪಾಡಿ ವ್ಯವಸಾಯಿಕ ಸೇವಾ ಸಂಘವು 2018-19ನೇ ಸಾಲಿನಲ್ಲಿ‌ ಸಾಧಿಸಿದ ಗಣನೀಯ ಸೇವೆಯನ್ನು‌ ಪರಿಗಣಿಸಿ ದ.ಕ.ಜಿ.ಕೇ.ಸ.ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ಸ್ವೀಕರಿಸಲಾಯಿತು. ಈ ಪ್ರಶಸ್ತಿಯನ್ನು ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror