ಮಡಪ್ಪಾಡಿಯಲ್ಲಿ 180 ನೇ ವಾರದ ಶ್ರಮದಾನ

May 5, 2019
11:30 AM

ಮಡಪ್ಪಾಡಿ : ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 180 ನೇ ವಾರದ ಶ್ರಮದಾನ ಭಾನುವಾರ ಮುಂಜಾನೆ ನಡೆಯಿತು.

ಮಡಪ್ಪಾಡಿ ಶಾಲೆ ಆವರಣದಲ್ಲಿ ಮರಗಳ ಗೆಲ್ಲು ಸವರಿ ಅಡಿಕೆ ಗಿಡಗಳಿಗೆ ಸೊಪ್ಪು ಮಾಡಲಾಯಿತು.  ತಂಡದ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಶಾಲಾ ಆವರಣದಲ್ಲಿ ನೆಟ್ಟು ಬೆಳೆಸಿದ 100 ಮಂಗಳ ಅಡಿಕೆ ಗಿಡಗಳ ನಿರ್ವಹಣೆಯನ್ನು ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಕಳೆದ ಎರಡೂವರೆ ವರ್ಷಗಳಿಂದ ನಿರ್ವಹಿಸುತ್ತಿದ್ದು ಈಗ ಹಿಂಗಾರ ಬಿಡಲು ಸಿದ್ದವಾಗುತ್ತಿದೆ.ಮುಂದಿನ ದಿನಗಳಲ್ಲಿ ಇದರಿಂದ ಶಾಲೆಗೆ ಪ್ರಯೋಜನವಾಗುವುದಲ್ಲಿ ಸಂದೇಹವಿಲ್ಲ.  ಗ್ರಾಮದ ಸ್ವಚ್ಛತೆ ಜೊತೆಗೆ  ಶಾಲೆಗೆ ಒಂದು ಸೇವೆ ಮಹಾತ್ಮಗಾಂಧಿ ಗ್ರಾಮ ಸೇವಾ  ತಂಡದಿಂದ ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror