ಮಡಪ್ಪಾಡಿಯಲ್ಲಿ ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡದಿಂದ 185 ನೇ ವಾರದ ಶ್ರಮದಾನ

June 30, 2019
11:54 AM

ಮಡಪ್ಪಾಡಿ :  ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 185 ನೇ ವಾರದ ಶ್ರಮದಾನ  ನಡೆಯಿತು. ತಂಡದ ಹಿರಿಯ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಮಡಪ್ಪಾಡಿ ಸರಕಾರಿ ಶಾಲೆಯ ಆವರಣದಲ್ಲಿ ನೆಟ್ಟು ಬೆಳೆಸಿದ 100 ರಷ್ಟು 3 ವರ್ಷದ ಅಡಿಕೆ ಗಿಡಗಳಿಗೆ ಹಟ್ಟಿ ಗೊಬ್ಬರ ತಂದು ಹಾಕುವ ಕೆಲಸ ಮಾಡಲಾಯಿತು. 1 ಪಿಕ್ ಆಪ್ ಗೊಬ್ಬರ ಪಾರೆಪ್ಪಾಡಿ ಶೇಷಪ್ಪ ಗೌಡ ದಂಪತಿಗಳು ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror