ಮಣ್ಣು ಕುಸಿದು ಮೂವರ ದುರ್ಮರಣ

December 8, 2019
9:41 AM

ವಿಟ್ಲ: ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಮಣ್ಣು ಕುಸಿದು 3 ಮಂದಿ ಮೃತಪಟ್ಟ ಘಟನೆ ವಿಟ್ಲ ಬಳಿಯ ಒಡಿಯೂರಿನಲ್ಲಿ  ನಡೆದಿದೆ. ಶನಿವಾರ ಜೆಸಿಬಿ ಮೂಲಕ ಕೆಲಸ ನಡೆದಿತ್ತು. ಅದಾದ ಬಳಿಕ ಸಮತಟ್ಟು ಮಾಡುವ ವೇಳೆ ದಿಬ್ಬ ಕುಸಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಗಾಗಿ ಜೆಸಿಬಿ ಮೂಲಕ ಪಿಲ್ಲರ್ ಗೆ ಅಡಿಪಾಯ ತೆಗೆಯಲಾಗಿತ್ತು. ಬಳಿಕ ಪಿಲ್ಲರ್ ಕೆಳಭಾಗದ 3 ಮಂದಿ ಸಮತಟ್ಟು ಕೆಲಸ ನಡೆಸುತ್ತಿದ್ದಾಗ ಸುಮಾರು 70 ಅಡಿ ಎತ್ತರದ ದಿಬ್ಬ ಕುಸಿತವಾಗಿ ಮಣ್ಣಿನೊಳಗೆ ಸಿಲುಕಿಕೊಂಡ ಕಾರ್ಮಿಕರು ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಸ್ಥಳೀಯರಾದ ಬಾಳಪ್ಪ, ರಮೇಶ ಹಾಗೂ ಪ್ರಕಾಶ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ , ವಿಟ್ಲ ಕಂದಾಯ ನಿರೀಕ್ಷಕರು, ಬಂಟ್ವಾಳ ಪೋಲಿಸ್ ವೃತ್ತ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror