ಮತ್ತೆ ಏರಿತು ಪೆಟ್ರೋಲ್-ಡೀಸೆಲ್ ಬೆಲೆ | 21 ದಿನಗಳ ಬೆಲೆ ಏರಿಕೆಗೆ ಬೀಳುತ್ತಿಲ್ಲ ಬ್ರೇಕ್….!

June 29, 2020
10:20 AM

ಬೆಂಗಳೂರು: ತೈಲ ಬೆಲೆ ಸೋಮವಾರವೂ ಏರಿಕೆಯಾಗಿದೆ. ಸೋಮವಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 0.05 ಪೈಸೆ ಏರಿಕೆಯಾಗಿದ್ದು, ಡೀಸೆಲ್ ದರದಲ್ಲಿ 0.13 ಪೈಸೆ  ಹೆಚ್ಚಳವಾಗಿದೆ. ಈ ಮೂಲಕ ಸತತ 21 ದಿನಗಳಿಂದ ಬೆಲೆ ಏರಿಕೆಗೆ ಕಂಟ್ರೋಲ್ ಸಿಗಲಿಲ್ಲ.

Advertisement

ತೈಲ ಕಂಪನಿಗಳು ಇಂಧನ ದರವನ್ನು ತಮ್ಮ ವೆಚ್ಚಕ್ಕೆ ಅನುಗುಣವಾಗಿ ಹೆಚ್ಚಿಸುವುದನ್ನು ಸೋಮವಾರವೂ ಮುಂದುವರಿಸಿದೆ. ಭಾನುವಾರ ಬೆಲೆ ಏರಿಕೆ ಇರಲಿಲ್ಲ. ಆದರೆ, ಸೋಮವಾರ ಮತ್ತೆ ಏರಿಕೆಯಾಗಿದೆ. ಪ್ರಸ್ತುತ  ಬೆಂಗಳೂರಿನಲ್ಲಿ ಡೀಸೆಲ್‌ ಬೆಲೆ 13 ಪೈಸೆ ಹೆಚ್ಚಳದೊಂದಿಗೆ  76.58  ರೂ ಹಾಗೂ ಪೆಟ್ರೋಲ್‌ ಬೆಲೆ 5 ಪೈಸೆ ಏರಿಕೆಯೊಂದಿಗೆ 83.045 ರೂ ಏರಿಕೆಯಾಗಿದೆ.

 

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror