ಮದ್ಯ ಮಾರಾಟದ ಮೊದಲ ದಿನದ ವಹಿವಾಟು 45 ಕೋಟಿ…..!

May 4, 2020
10:00 PM

ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ  ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.

ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ  ನಡೆದಿದೆ. ಪ್ರತಿದಿನ‌ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror