ಸುಳ್ಯ: ಸಾರ್ವಜನಿಕ ಗಣೇಶೋತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆ.2 ರಿಂದ ಪೊಲೀಸ್ ಕಮಿಶನರೇಟ್ ವ್ಯಾಪ್ತಿಯಲ್ಲಿ ಸೆ.12 ರವರೆಗೆ ಮಧ್ಯಾಹ್ನ 2 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಪೊಲೀಸ್ ಅಧೀಕ್ಷಕರು ದ ಕ ಜಿಲ್ಲೆ ಇವರ ವ್ಯಾಪ್ತಿಯಲ್ಲಿ ಸೆ.2 ರಿಂದ ಸೆ.8 ರವರೆಗೆ ಮಧ್ಯಾಹ್ನ 2 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ವ್ಯಾಪಾರ ನಿಷೇಧ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement