ಮರ ಬಿದ್ದು ತೊಂದರೆಯಾದರೆ ಕರೆ ಮಾಡಿ

July 9, 2019
9:29 AM

ಸುಳ್ಯ: ಸುಳ್ಯದಲ್ಲಿ ವಿಪರೀತ ಗಾಳಿ ಮಳೆಯೂ ಸುರಿಯುತ್ತಿದ್ದು ಈ ಸಂದರ್ಭದಲ್ಲಿ ಮರಗಳು ಬೀಳುವ ಸಂಭವ ಇದ್ದುದರಿಂದ ಮರಗಳು ಬಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾದಲ್ಲಿ ಕೂಡಲೇ ಸುಳ್ಯ ಗೃಹರಕ್ಷಕದಳದ ಕಂಟ್ರೋಲ್ ರೂಮ್ ಅನ್ನು ಸಂಪರ್ಕಿಸಬಹುದು ಎಂದು ಗೃಹರಕ್ಷಕ ದಳದ ಪ್ರಕಟಣೆ ತಿಳಿಸಿದೆ. ಗೃಹರಕ್ಷಕ ದಳದ ಕಂಟ್ರೋಲ್ ರೂಮಿನ ದೂರವಾಣಿ ಸಂಖ್ಯೆಗಳು 9880825176  / 9480025176

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror