ಮರ್ಕಂಜದಲ್ಲಿ ವನಜೀವನ ಯಜ್ಞ

July 22, 2019
5:00 PM

ಮರ್ಕಂಜ: ಮರ್ಕಂಜ ಗ್ರಾಮದಲ್ಲಿ ವಿಶಿಷ್ಟ ರೀತಿಯಲ್ಲಿ ವನಮಹೋತ್ಸವ ಕಾರ್ಯಕ್ರಮ  ಗುತ್ತಿಗಾರು ಹವ್ಯಕ ವಲಯದ ಶ್ರೀ ಭಾರತೀ ಹವ್ಯಕ ಘಟಕದಲ್ಲಿ  ನಡೆಯಿತು.

ವೇ.ಮೂ.ತಿರುಮಲೇಶ್ವರ ಭಟ್ಟರ ಪೌರೋಹಿತ್ಯದಲ್ಲಿ ಗುರುಪರಂಪರೆಗೆ ಮತ್ತು ವನಸ್ಪತಿ ಗಿಡಗಳಿಗೆ ಗ್ರಾಮಿಣಿ ಬಿ.ಸುಬ್ರಾಯ ಪೂಜಾ ಕಾರ್ಯಕ್ರಮ ನೆರವೇರಿಸಿದರು.ನಂತರ ಪುರೋಹಿತರಿಗೆ ಗಿಡಗಳನ್ನು  ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಘಟಕ ಸಭೆ ನಡೆಯಿತು.

ವಲಯಾದ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು ಸಭೆಗೆ ವನಜೀವನ ಯಜ್ಞ ಮತ್ತು ಶ್ರೀ ಗುರುಗಳ ಚಾತುರ್ಮಾಸದ ವಿಶೇಷತೆಗಳನ್ನು ಸಭೆಗೆ ತಿಳಿಸಿದರು. ವಲಯ ಕೃಷಿ ವಿಭಾಗ ಪ್ರಮುಖ ರಮೇಶ ದೇಲಂಪಾಡಿ, ಘಟಕಾದ್ಯಕ್ಷ ಕೃಷ್ಣಕಿಶೋರ ಮತ್ತು ಘಟಕದ ಸದ್ಯರುಗಳು ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror