ಮಳೆ ಹಿನ್ನೆಲೆ : ಅ.25 ರಂದು ಶಾಲೆ ಕಾಲೇಜುಗಳಿಗೆ ರಜೆ

October 24, 2019
8:05 PM

ಸುಳ್ಯ/ಮಂಗಳೂರು: ವಾಯುಭಾರ ಕುಸಿತದಿಂದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಇರುವ ಸಾಧ್ಯತೆ ಇರುವುದರಿಂದ ಕರಾವಳಿ ಜಿಲ್ಲೆಯಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಕಾಲೇಜುಗಳಿಗೆ ( ಪದವಿಪೂರ್ವದವರೆಗೆ) ಅ.25 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ
October 9, 2025
7:05 AM
by: The Rural Mirror ಸುದ್ದಿಜಾಲ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ
October 9, 2025
7:01 AM
by: The Rural Mirror ಸುದ್ದಿಜಾಲ
ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ
October 9, 2025
6:57 AM
by: The Rural Mirror ಸುದ್ದಿಜಾಲ
ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ
October 9, 2025
6:54 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group