ಮಳೆಗಾಗಿ ಬೆಳ್ಳಾರೆಯ ವರ್ತಕರಿಂದ ಪ್ರಾರ್ಥನೆ

May 6, 2019
6:00 PM

ಬೆಳ್ಳಾರೆ: “ದೇವರೇ ಮಳೆ ಕರುಣಿಸು……”, ಎಂಬ ಭಾವದಿಂದ ಬೆಳ್ಳಾರೆಯ ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ  ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೀಯಾಳ ಅಭಿಷೇಕ ನಡೆಯಿತು.  ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯರಿಂದ ಅರ್ಚಕರ ಮುಂದಾಳತ್ವದೊಂದಿಗೆ ಮಳೆಗಾಗಿ ಪ್ರಾರ್ಥನೆ ನಡೆಯಿತು.

Advertisement
Advertisement

ಈ ಸಂದರ್ಭದಲ್ಲಿ ಸದಾಶಿವ ವೇದಪಾಠ ಶಾಲೆಯವರಿಂದ ಮಳೆಗಾಗಿ ರುದ್ರಾಭಿಷೇಕದ ಸಂಕಲ್ಪ ನಡೆಯಿತು.

ವಾಣಿಜ್ಯ ವರ್ತಕ ಹಾಗೂ ಕೈಗಾರಿಕಾ ಸಂಘದ ಗೌರವಾಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಷಿ, ಅಧ್ಯಕ್ಷ ಪ್ರಮೋದ್‍ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಉಪಾಧ್ಯಕ್ಷ ಮಾಧವ ಗೌಡ ಕಾಮಧೇನು, ಸದಸ್ಯರಾದ ಜಯಂತ ಮಡಪ್ಪಾಡಿ, ಪೇಮಚಂದ್ರ ಬೆಳ್ಳಾರೆ, ಐತ್ತಪ್ಪ, ವಿನಯ್‍ಕುಮಾರ್, ಶಶಿಧರ, ಕೇಶವ ಗೌಡ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror