ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆ : ಪ್ರೊ. ಎಂ. ಬಾಲಚಂದ್ರಗೌಡ

July 29, 2019
1:00 PM

ಸುಳ್ಯ: ಮಳೆಯೆಂಬುವುದು ನೀರಿನ ಪ್ರಮುಖ ಮೂಲ. ಮಳೆಗಾಲದ ನೀರು ವ್ಯರ್ಥವಾಗದಂತೆ ಅದನ್ನು ಭೂಮಿಗೆ ಇಂಗಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಬಹುದು. ಪ್ರಸ್ತುತವಾಗಿ ಅಂತರ್ಜಲದ ಮಟ್ಟವು ಕುಸಿಯುತ್ತಿದ್ದು, ಇದನ್ನು ಹೆಚ್ಚಿಸಲು ಮಳೆನೀರಿನ ಕೊಯ್ಲು ಅತ್ಯವಶ್ಯಕವಾಗಿದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆʼʼ ಕಾರ್ಯಕ್ರಮದಲ್ಲಿ ಎಂ. ಬಾಲಚಂದ್ರಗೌಡರವರು ತಿಳಿಸಿದರು.

Advertisement
Advertisement

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ  ಸಾಯಿರಾಮ್ ಅವರು ಆಗಮಿಸಿದ್ದರು. ಇವರು ಮಳೆನೀರನ್ನು ಇಂಗಿಸುವ ವಿವಿಧ ವಿಧಾನಗಳನ್ನು ತಿಳಿಸುವುದರ ಜೊತೆಗೆ ಕೆ.ವಿ.ಜಿ. ಕ್ಯಾಂಪಸ್ ನಲ್ಲಿ ಅಳವಡಿಸಲಾಗಿರುವ ಮಳೆನೀರಿನ ಘಟಕಗಳನ್ನು ವಿಡಿಯೋ ಮೂಲಕ ಮನಮುಟ್ಟುವಂತೆ ವಿವರಿಸಿದರು.

Advertisement

ಎನ್.ಎಸ್.ಎಸ್. ಘಟಕಾಧಿಕಾರಿಯಾದ ಶ್ರೀ ಸಂಜೀವ ಕುದ್ಪಾಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಘಟಕಾಧಿಕಾರಿಯಾದ ಕು.ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷ ಎಂ. ವಂದಿಸಿದರು. ಪ್ರೇಕ್ಷಾ ಬಿ.ಎನ್. ನಿರೂಪಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಏರಿದ ತಾಪಮಾನ : ಅತ್ತ ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ : 155 ಮಂದಿ ಸಾವು
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು : ದೂರ ಸಾಗಿದ ಮಳೆ : ಬಿಸಿ ಗಾಳಿಯ ಮುನ್ಸೂಚನೆ
April 28, 2024
4:40 PM
by: The Rural Mirror ಸುದ್ದಿಜಾಲ
ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |
April 28, 2024
4:01 PM
by: ಮಹೇಶ್ ಪುಚ್ಚಪ್ಪಾಡಿ
ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |
April 28, 2024
2:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror