ಮಹಾನಗರ ಪಾಲಿಕೆ ಮತ ಎಣಿಕೆ ಆರಂಭ : ಗೆಲುವಿನತ್ತ ಬಿಜೆಪಿ

November 14, 2019
9:48 AM

ಮಂಗಳೂರು:ಮಂಗಳೂರು ಮಹಾನಗರಪಾಲಿಕೆ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು ಬಿಜೆಪಿ ಗೆಲುವಿನ ಹಾದಿಯಲ್ಲಿದೆ. 60 ವಾರ್ಡ್ ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ.  ಬೆಳಗ್ಗೆ 9.30 ರ ಹೊತ್ತಿಗೆ 12 ಸ್ಥಾನ ಬಿಜೆಪಿ ಹಾಗೂ 4 ಸ್ಥಾನಗಳಲ್ಲಿ ಗೆಲುವು ಕಂಡಿತ್ತು.

Advertisement
Advertisement

 

ಮತ ಎಣಿಕೆ ಕೇಂದ್ರದಲ್ಲಿ ತಲಾ 5 ವಾರ್ಡ್‍ಗೆ ಒಬ್ಬರಂತೆ ಒಟ್ಟು 12 ಚುನಾವಣಾಧಿಕಾರಿಗಳು 12 ಕೊಠಡಿಗಳಲ್ಲಿ ಮತ ಎಣಿಕೆ ನಡೆಸುತ್ತಿದ್ದು  ಆಯಾ ಚುನಾವಣಾಧಿಕಾರಿಗಳು ಪ್ರತಿಯೊಂದು ವಾರ್ಡ್ ಮತ ಎಣಿಕೆ ಪೂರ್ಣಗೊಂಡ ನಂತರ ಇನ್ನೊಂದು ವಾರ್ಡ್‍ನ ಮತ ಎಣಿಕೆ ಕೈಗೊಳ್ಳಲಿದ್ದಾರೆ. ಒಂದು ಸುತ್ತಿನಲ್ಲಿ 4 ಮತಗಟ್ಟೆಗಳ ಮತ ಎಣಿಕೆ ನಡೆಯತ್ತಿದೆ. ಮತ ಎಣಿಕೆ ಕೇಂದ್ರ ಸುತ್ತಮುತ್ತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror