ನವದೆಹಲಿ: ಮಹಾರಾಷ್ಟ್ರ ಹಾಗೂ ಹರಿಯಾಣ ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಿರೀಕ್ಷೆಯಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುನ್ನಡೆಯತ್ತ ದಾಪುಗಾರಿಸಿದ್ದು, ಅಧಿಕಾರದತ್ತ ದಾಪುಗಾಲಿರಿಸಿದೆ. ಆದರೆ ಹರಿಯಾಣದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣದ ನಿರೀಕ್ಷೆ ಇದೆ.
Advertisement
ಹರಿಯಾಣದ 90 ಸ್ಥಾನಗಳ ಪೈಕಿ ಬಿಜೆಪಿ 36, ಕಾಂಗ್ರೆಸ್ 32 ಹಾಗೂ ಇತರರು 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಹರಿಯಾಣದಲ್ಲಿ ಈಗಿನ ಸ್ಥಿತಿಯ ಪ್ರಕಾರ ಅತಂತ್ರ ಸ್ಥಿತಿ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement