ಮಾಣಿ – ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್ ನಲ್ಲಿ ಗುಡ್ಡ ಕುಸಿತದ ಭೀತಿ

June 14, 2019
11:30 AM

ಪುತ್ತೂರು:ಮಾಣಿ-ಮೈಸೂರು  ಹೆದ್ದಾರಿಯ  ಪುತ್ತೂರು ಬೈಪಾಸ್‍ನ ಬಪ್ಪಳಿಗೆ ಜಂಕ್ಷನ್‍ನಲ್ಲಿ ಈ ಅಪಾಯಕಾರಿ ಗುಡ್ಡವಿದೆ.ಕಳೆದ ವರ್ಷವೂ ಇದೇ ಸ್ಥಿತಿಯಲ್ಲಿ  ಈ ಗುಡ್ಡವಿತ್ತು. ಭಾರೀ ಮಳೆಯಾದರೆ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ತೊಡಕಾಗುತ್ತದೆ. ಹೀಗಾಗಿ ಈಗಲೇ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಅಧಿಕಾರಿಗಳನ್ನು  ಒತ್ತಾಯಿಸಿದ್ದಾರೆ. ಹೆದ್ದಾರಿಯಾದ್ದರಿಂದ ವಾಹನ ಸಂಚಾರ ನಿರಂತರ ನಡೆಯುತ್ತದೆ.  ಹೀಗಾಗಿ ಎಚ್ಚರಿಕೆ ಅಗತ್ಯ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ
ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror