ಬೆಂಗಳೂರು: ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಯಯ್ಯ(85) ಇಂದು ಬೆಳಗ್ಗೆ ನಿಧನರಾದರು. ಆರೋಗ್ಯ ಸಮಸ್ಯೆಯಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ರಂಗಕಲಾವಿದರಾಗಿ ಮಾತ್ರವಲ್ಲದೆ ವಿವಿಧ ಸಿನಿಮಾಗಳಲ್ಲಿ ನಟಿಸಿದ್ದ ಹಿರಣ್ಯಯ್ಯ ಭ್ರಷ್ಟಾಚಾರದ ವಿರುದ್ಧ ಸೇರಿದಂತೆ ವಿವಿಧ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ನೇರ ನಡೆ ನುಡಿಯ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel