ಮಿಜೋರಾಂ ರಾಜ್ಯಪಾಲರಾಗಿ ಪಿ.ಎಸ್‌.ಶ್ರೀಧರನ್ ಪಿಳ್ಳೈ

October 25, 2019
9:22 PM

ತಿರುವನಂತಪುರಂ:ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಪಿ.ಎಸ್‌.ಶ್ರೀಧರನ್ ಪಿಳ್ಳೈ ಅವರು ಮಿಜೋರಾಂ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ‌. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಈ ಕುರಿತ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕುಮ್ಮನಂ ರಾಜಶೇಖರನ್ ಮಿಜೋರಾಂ ರಾಜ್ಯಪಾಲರಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ
ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್
March 17, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror