ಮುಕ್ಕೂರು ಕುಂಡಡ್ಕ ಗಣೇಶೋತ್ಸವ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ

September 20, 2019
9:57 AM

ಬೆಳ್ಳಾರೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ‌ ಕುಂಡಡ್ಕ- ಮುಕ್ಕೂರು ಇದರ 2019- 20 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ  ಮುಕ್ಕೂರಿನಲ್ಲಿ ನಡೆಯಿತು.ಸಮಿತಿ ಅಧ್ಯಕ್ಷರಾಗಿ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿಯಾಗಿ ರಕ್ಷಿತ್ ಗೌಡ ಕಾನಾವು, ಕೋಶಾಧಿಕಾರಿಯಾಗಿ ರವೀಂದ್ರ ಅನವುಗುಂಡಿ ಅವರು ಆಯ್ಕೆಯಾದರು.

ಪೂವಪ್ಪ ನಾಯ್ಕ್ ಕೊಂಡೆಪ್ಪಾಡಿ

 

ರಕ್ಷಿತ್ ಗೌಡ ಕಾನಾವು
ರವೀಂದ್ರ ಅನವುಗುಂಡಿ

ನಿಕಟಪೂರ್ವ ಅಧ್ಯಕ್ಷ ಪ್ರಸಾದ್  ಎನ್. ಕೆ ಹಾಗೂ ಸಮಿತಿ ಸ್ಥಾಪಕ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರ ಜಗನ್ನಾಥ ಪೂಜಾರಿ ಮುಕ್ಕೂರು ಅವರು ದಶಮಾನೋತ್ಸವ ಹತ್ತರ ಹುತ್ತರಿ ಯಶಸ್ಸಿಗೆ ಸಹಕರಿಸಿದ ಸರ್ವರಿಗೆ ಕೃತಜ್ಞತೆ ಸಲ್ಲಿಸಿ, ನೂತನ ಪದಾಧಿಕಾರಿಗಳಿಗೆ ಶುಭಕೋರಿದರು.

ಈ ಸಂದರ್ಭ ಸಮಿತಿ ಪದಾಧಿಕಾರಿಗಳಾದ ರಮೇಶ್ ಕಾನಾವು, ಕುಂಞಣ್ಣ ನಾಯ್ಕ ಅಡ್ಯತಕಂಡ, ವೆಂಕಟರಮಣ ಕುಂಡಡ್ಕ, ರವಿ ಕುಂಡಡ್ಕ, ಯಶವಂತ ಕಾನಾವು ಜಾಲು, ವಸಂತ ಕುಂಡಡ್ಕ, ಶೀನ ಅನವುಗುಂಡಿ, ಪ್ರವೀಣ್ ಬೋಳಕುಮೇರು, ಕಿರಣ್ ಪ್ರಸಾದ್ ಕೆ ಮೊದಲಾದವರಿದ್ದರು. ರಕ್ಷಿತ್ ಗೌಡ ಕಾನಾವು ವಂದಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror