ಸುಳ್ಯ: ಕರೆ ಕಂಬಳ ಓಟದಲ್ಲಿ ದಾಖಲೆ ನಿರ್ಮಿಸಿದ ಮಂಗಳೂರು ತಾಲ್ಲೂಕು ಅಶ್ವತ್ಥ ಪುರದ ಶ್ರೀನಿವಾಸ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಲ್ಪನಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel