ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

September 22, 2019
4:00 PM

ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ ಗೌಡ ಪಿ. ಇವರು ವಹಿಸಿದ್ದರು. ಸಭೆಯಲ್ಲಿ ವಿಸ್ತರಣಾ ಅಧಿಕಾರಿ ಹರೀಶ್ ಕುಮಾರ್ , ಪಶುವೈದ್ಯಕೀಯ ಅಧಿಕಾರಿ ಕೇಶವ ಸುಳ್ಳಿ ಇವರು ಪಶು ಸಾಕಾಣೆಯ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ರೈ, ನಿರ್ದೇಶಕರುಗಳಾದ ಸೀತಾರಾಮ , ಪ್ರೇಮಲತಾ ರೈ, ಶೂರಪ್ಪ ಗೌಡ, ಹಿಮಕರ ರೈ, ಬಾಲಕೃಷ್ಣ ಗೌಡ , ಭುವನೇಶ್ವರ, ಜಗನ್ನಾಥ್ ಪೂಜಾರಿ, ಚಂದ್ರಪ್ರಭ, ಜನಾರ್ಧನ ಪೂಜಾರಿ , ಚೋಮ ಉಪಸ್ಥಿತರಿದ್ದರು.

ದೀಪಕ್  ಕಾರ್ಯಕ್ರಮ ನಿರೂಪಿಸಿದರು. ಸೂರಪ್ಪ ಗೌಡ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror