ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

June 6, 2019
1:00 PM

ಪುತ್ತೂರು : ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ವಿಶ್ವ ಪರಿಸರ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

Advertisement

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು.

ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ
February 20, 2026
7:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಫೆ.20 ರಿಂದ ‘ನಮ್ಮ ಸರಸ್ ಮೇಳ-2026’ | ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ಪ್ರದರ್ಶನ
February 20, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror