ಮೇ.11 – ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ

May 10, 2020
10:13 PM

ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಮೇ.11 ರಂದು ಸಂಜೆ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದಾರೆ. ಪ್ರಮುಖವಾಗಿ ನೇ ಹಂತದ ಲಾಕ್​​ಡೌನ್ ಮೇ 17 ಕ್ಕೆ ತಾರೀಕಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ  3 ಗಂಟೆಗೆ  ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಪ್ರಮುಖವಾಗಿ ದೇಶದಲ್ಲಿ  ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಬಗ್ಗೆ ಚರ್ಚೆಯಾಗಲಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ
ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ
February 26, 2025
11:33 PM
by: The Rural Mirror ಸುದ್ದಿಜಾಲ
ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?
February 26, 2025
11:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror