ಮೇ.8 : ಆದಿಚುಂಚನಗಿರಿ ಶ್ರೀಗಳು ಸುಳ್ಯಕ್ಕೆ

May 3, 2019
2:23 PM

ಸುಳ್ಯ :  ಆದಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ  ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು  ಮೇ 8 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.

Advertisement

ಅಂದು  ಗೂನಡ್ಕದ ದೋಳ ಮನೆ ವೀರಪ್ಪ ಗೌಡ ಮತ್ತು ಗೌರಮ್ಮ ದಂಪತಿಗಳು ನೂತನವಾಗಿ ಸುಳ್ಯ ಕುರುಂಜಿ ಭಾಗ್ ನಲ್ಲಿ ಕಟ್ಟಿಸಿದ ಮನೆಯ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಗುರು ಪ್ರವೇಶ ಮುಖಾಂತರ ಆಶೀರ್ವಚನ ನೀಡಲಿದ್ದಾರೆ. ಇವರೊಂದಿಗೆ ಆದಿಚುಂಚನಗಿರಿ ಶಿವಮೊಗ್ಗ ಶಾಖಾಮಠದ ಸ್ವಾಮೀಜಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಮಂಗಳೂರು ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror