ಮೇನಾಲ : ಬೈಕ್ ಅಪಘಾತ : ಇಬ್ಬರು ಸ್ಥಳದಲ್ಲೇ ಮೃತ್ಯು

January 22, 2020
12:15 PM

ಸುಳ್ಯ:  ಅಜ್ಜಾವರ ಗ್ರಾಮದ ಮೇನಾಲದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿಗಳಾದ ಡ್ಯಾನಿಶ್ ಮತ್ತು ಅಜ್ಮಲ್ ಎಂದು ಗುರುತಿಸಲಾಗಿದೆ. ಮೃತರು ಕಟ್ಟಡ ಕಾರ್ಮಿಕರಾಗಿದ್ದು, ಸುಳ್ಯದಿಂದ  ಕೆಲಸಕ್ಕೆಂದು ಪಳ್ಳತ್ತಡ್ಕ ಕಡೆಗೆ ತೆರಳುತ್ತಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror