ಮೈಸೂರು : ನಾಡಹಬ್ಬ ದಸರಾ ಅಂಗವಾಗಿ ಏರ್ಪಡಿಸಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟ ವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಉದ್ಘಾಟಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಲೋಕಸಭಾ ಸದಸ್ಯ ಪ್ರತಾಪ ಸಿಂಹ ಉಪಸ್ಥಿತರಿದ್ದರು.
ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಅವರನ್ನು ರಾಜ್ಯ ಸರಕಾರದ ಪರವಾಗಿ ಸನ್ಮಾನಿಸಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel