ಮೈಸೂರು ದಸರಾ : ವಿಜಯದಶಮಿ ಮೆರವಣಿಗೆ ಉದ್ಘಾಟನೆ

October 8, 2019
5:48 PM

ಮೈಸೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡ ಹಬ್ಬ ದಸರಾ ಅಂಗವಾಗಿ ವಿಜಯದಶಮಿ ಮೆರವಣಿಗೆ ಉದ್ಘಾಟಿಸಿ ದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್ ಉಪಸ್ಥಿತರಿದ್ದರು.

ವಿಜಯದಶಮಿ ಅಂಗವಾಗಿ ಇಂದು ಮೈಸೂರು ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಂದಿಧ್ವಜಕ್ಕೆ ಪೂಜೆ ನೆರೆವೇರಿಸಿದರು. ಉಪಮುಖ್ಯಮಂತ್ರಿ ಗೋವಿಂದ.ಎಂ.ಕಾರಜೋಳ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಅಬಕಾರಿ ಸಚಿವ ಎಚ್‌. ನಾಗೇಶ್‌ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror