ಮೊಗರ್ಪಣೆಯಲ್ಲಿ ಇಪ್ತಾರ್ ಕೂಟ

May 26, 2019
10:32 PM

ಸುಳ್ಯ: ಮೊಗರ್ಪಣೆ ಜುಮ್ಮಾ ಮಸ್ಜಿದ್ ನಲ್ಲಿ ಇತ್ತೀಚೆಗೆ ನಿಧನರಾದ ಆದೂರ್ ಆಟ್ಟು ತಂಙಳ್ ಅವರಿಗೆ ತಅಲೀಲ್ ಸಮರ್ಪಣೆ ಕಾರ್ಯಕ್ರಮ ಹಾಗೂ ಬೃಹತ್ ಇಫ್ತಾರ್ ಕೂಟ  ನಡೆಯಿತು. ಸ್ಥಳೀಯ ಉದ್ಯಮಿ ಹಾಜಿ ಮುಸ್ತಫಾ ಡೆಲ್ಮಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನೂರಾರು ಉಪವಾಸ ವೃತದಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ
July 1, 2025
11:37 AM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
June 11, 2025
10:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group