ಮೊಗರ್ಪಣೆಯಲ್ಲಿ ಇರ್ಶಾದಿಯಾ ಇಲ್ಫಾ ಕ್ಯಾಂಪ್

April 26, 2019
4:03 PM

ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಮೊಗರ್ಪಣೆ, ಗಾಂಧಿನಗರ, ಜಟ್ಟಿಪಳ್ಳ ಶಾಖೆಯ ಅಧೀನದಲ್ಲಿ ರಾಜ್ಯ ಸಮಿತಿಯ ವಿಶೇಷ ತರಬೇತಿ ಶಿಬಿರ ಇರ್ಶಾದಿಯಾ ಇಲ್ಫಾ ಕ್ಯಾಂಪ್ ಇತ್ತೀಚೆಗೆ ಮೊಗರ್ಪಣೆ ಮದರಸಾ ಹಾಲ್ ನಲ್ಲಿ ಜರಗಿತು.

Advertisement

ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾಧ್ಯಕ್ಷ ಸ್ವಾಬಿರ್ ಜಯನಗರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಉದ್ಘಾಟಿಸಿ ಮಾತನಾಡಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ, ಜುನೈದ್ ಸಖಾಫಿ ಜೀರ್ಮುಕಿ ವಿಷಯ ಮಂಡಿಸಿ ಕ್ಲಾಸ್‍ಗೆ ನೇತೃತ್ವ ನೀಡಿದರು.

ಎಸ್ಸೆಸ್ಸೆಫ್ ಸುಳ್ಯ ಡಿವಿಶನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಾಲಿಕ್ ಕೊಯಂಗಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಸದಸ್ಯರಾದ ಸಿದ್ದೀಕ್ ಎಲಿಮಲೆ, ಶಮೀರ್ ಡಿ.ಎಚ್, ಶರೀಫ್ ಮೊಗರ್ಪಣೆ ಮುಖ್ಯ ಅತಿಥಿಗ
ಳಾಗಿ ಭಾಗವಹಿಸಿದರು.

ಸ್ವಬಾಹ್ ಹಮೀದ್ ಬೀಜಕೊಚ್ಚಿ ಸ್ವಾಗತಿಸಿ ಎಸ್ಸೆಸ್ಸೆಫ್ ಗಾಂಧಿನಗರ ಶಾಖಾಧ್ಯಕ್ಷ  ಸಿದ್ದೀಕ್ ಬಿ.ಎ ವಂದಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror