ಮೋದಿ ವಿರುದ್ಧ ಸ್ಫರ್ಧಿಸಿದ ಸುಳ್ಯದ ಪತ್ರಕರ್ತನ ನಾಮಪತ್ರ ತಿರಸ್ಕೃತ

May 2, 2019
4:58 PM

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಲ್ಲಿ  ಸ್ಫರ್ಧೆ ಮಾಡಿದ್ದ ಕನ್ನಡಿಗ, ಸುಳ್ಯದ ಪತ್ರಕರ್ತ , ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರು ಪ್ರಧಾನಿ ಅಭ್ಯರ್ಥಿಗಳ ವಿರುದ್ಧ “ಹಳ್ಳಿಯಿಂದ ದಿಲ್ಲಿಗೆ ಅಧಿಕಾರ ” ಎಂಬ ಹಿನ್ನೆಲೆಯಲ್ಲಿ ಹೋರಾಟದ ಉದ್ದೇಶದಿಂದ ಸ್ಫರ್ಧೆ ಮಾಡಿದ್ದರು. ಇದೀಗ ವಾರಣಾಸಿಯಲ್ಲಿ ಡಾ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಬಗ್ಗೆ ಅಪೀಲು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಲ್ಲಿ ಸಲ್ಲಿಸಿದ ನಾಮಪತ್ರ ಸ್ವೀಕಾರಗೊಂಡಿದೆ.

ಇದೀಗ ನಾಮಪತ್ರ ತಿರಸ್ಕಾರದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror