ಮ್ಯಾಜಿಕ್ ನಂಬರ್ ದಾಟಿದ ಏಕಾಂಗಿ ಬಿಜೆಪಿ

May 23, 2019
11:09 AM

ನವದೆಹಲಿ : ಭಾರತೀಯ ಜನತಾ ಪಕ್ಷ ಈ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ 272 ಮ್ಯಾಜಿಕ್ ನಂಬರ್ ದಾಟಿದೆ. ಈಗಿನ ಪ್ರಕಾರ 288 ಕ್ಷೇತ್ರಗಳಲ್ಲಿ  ಮುನ್ನಡೆ ಕಾಯ್ದುಕೊಂಡಿದೆ.ಬಿಜೆಪಿ ಏಕಾಂಗಿಯಾಗಿಯೇ 300 ರ ಗಡಿಯನ್ನು ದಾಟಿದರೂ ಅಚ್ಚರಿಯಿಲ್ಲ. ಬಿಜೆಪಿ ಮೈತ್ರಿಕೂಟವು 345 ಸ್ಥಾನಗಳಲ್ಲಿ  ಮುನ್ನಡೆ ಕಾಯ್ದುಕೊಂಡಿದೆ. 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror