ಯಕ್ಷಗಾನ ಯುವ ಭಾಗವತ ಭವ್ಯಶ್ರೀ ಮಂಡೆಕೋಲುರವರಿಗೆ ಸನ್ಮಾನ

January 4, 2020
3:46 PM

ಸುಳ್ಯ : ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಉದ್ದಂತಡ್ಕ ದ.ಕ.ಜಿ.ಪಂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಚಿಗುರು ಕ್ರೀಡಾ ಕಲಾ ಸಂಘ ಉದ್ದಂತಡ್ಕ ಸಹಯೋಗದೊಂದಿಗೆ ನಡೆದ ಉದ್ದಂತಡ್ಕ ಶಾಲೆಯ ವಿಂಶತಿ ಉತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರನ್ನು ಶಾಲು, ಹಾರ, ಸ್ಮರಣಿಕೆ, ಬೆಳ್ಳಿಯ ಲೋಟ ನೀಡಿ ಸನ್ಮಾನಿಸಲಾಯಿತು.

ಯಕ್ಷಗಾನ ಗುರು, ಭಾಗವತರಾದ ವಿಶ್ವವಿನೋದ ಬನಾರಿ, ಚಿಗುರು ಕ್ರೀಡಾ ಕಲಾ ಸಂಘ ಅಧ್ಯಕ್ಷ ನಾರಾಯಣ ಕೆದ್ಕಾರ್, ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಎಸ್‌ಡಿಎಂಸಿ ಅಧ್ಯಕ್ಷ ಓಬಯ್ಯ ಕೆದ್ಕಾರ್, ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror