ರಕ್ತದಾನಿಗಳಾದ ರಾಕೇಶ್ ರೈ ಕೆಡೆಂಜಿ, ಮಹೇಶ್ಚಂದ್ರ ಸಾಲ್ಯಾನ್ ಅವರಿಗೆ ಗೌರವಾರ್ಪಣೆ

June 16, 2019
1:30 PM

ಸವಣೂರು : ಮಂಗಳೂರಿನ ಟೌನ್ ಹಾಲ್‍ನಲ್ಲಿ ನಡೆಯುವ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ 52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಹಾಗೂ ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಟಿ.ಮಹೇಶ್ಚಂದ್ರ ಸಾಲ್ಯಾನ್ ಅವರಿಗೆ ಗೌರವಾರ್ಪಣೆ ನಡೆಯಿತು.
ಈ ಸಂದರ್ಭ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ,ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ,ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯ ಬಸ್ರೂರು ರಾಜೀವ ಶೆಟ್ಟಿ,ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕಿ ಡಾ.ಸವಿತಾ, ವೈದ್ಯಾಧಿಕಾರಿ ಡಾ.ದುರ್ಗಾಪ್ರಸಾದ್,ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್,ಜಿಲ್ಲಾ ರೆಡ್‍ಕ್ರಾಸ್ ಘಟಕದ ಅಧ್ಯಕ್ಷ ಶಾಂತಾರಾಮ ಶೆಟ್ಟಿ,ಕಾರ್ಯದರ್ಶಿ ಎಸ್.ಎ.ಪ್ರಭಾಕರ ಶರ್ಮ,ರೆಡ್‍ಕ್ರಾಸ್ ರಕ್ತನಿಧೀ ಅಧ್ಯಕ್ಷ ಡಾ.ಯು.ವಿ.ಶೆಣೈ ,ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror