ಟ್ಯಾಕ್ಸಿ ವೇ ಯಲ್ಲಿ ಜಾರಿದ ವಿಮಾನ : ಪ್ರಯಾಣಿಕರು ಸುರಕ್ಷಿತ

June 30, 2019
8:23 PM

ಮಂಗಳೂರು: ಭಾನುವಾರ ಸಂಜೆ 5.40 ರ ಸುಮಾರಿಗೆ ದುಬೈನಿಂದ ಆಗಮಿಸಿದ  ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಟ್ಯಾಕ್ಸಿ  ವೇ ಯಿಂದ  ಜಾರಿದ ಘಟನೆ ನಡೆದಿದ್ದು, ಎಲ್ಲಾ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ಕೂದಲೆಳೆಯ ಅಂತರದಿಂದ ಪ್ರಯಾಣಿಕರು ಪಾರಾಗಿದ್ದು ಪೈಲಟ್ ತಕ್ಷಣ ಕ್ರಮದಿಂದ ದೊಡ್ಡ ಅವಘಡವೊಂದು ತಪ್ಪಿದೆ. ವಿಮಾನವು 183 ಪ್ರಯಾಣಿಕರಿದ್ದರು.  ಬಳಿಕ  ವಿಮಾನವನ್ನು ಸುರಕ್ಷಿತ ಸ್ಥಾನಕ್ಕೆ ತರಲಾಯಿತು. ವಿಮಾನ ನಿಲ್ದಾಣದಲ್ಲಿ ಮುಂದಿನ ಸೂಚನೆ ಬರುವವರೆಗೂ ಎಲ್ಲಾ ವಿಮಾನ ಸಂಚಾರವನ್ನು ನಿಷೇಧಿಸಲಾಗಿದೆ. 

 ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಮತ್ತು ವಿಮಾನವನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಎಂಜಿನಿಯರ್‌ಗಳು ಪರಿಶೀಲಿಸುತ್ತಿದ್ದಾರೆ. ಆಂತರಿಕ ತನಿಖೆಗೆ ಆದೇಶಿಸಲಾಗಿದೆ ಎಂದು ವಿಮಾನ  ನಿಲ್ದಾಣ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು
ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror